-->
CJI N V Raman on Police Atrocity - ಪೊಲೀಸ್ ಠಾಣೆಗಳಲ್ಲೇ ಅತ್ಯಂತ ಹೆಚ್ಚಿನ ಮಾನವ ಹಕ್ಕಿನ ಉಲ್ಲಂಘನೆ: ಸುಪ್ರೀಂ ಕೋರ್ಟ್ ಆತಂಕ

CJI N V Raman on Police Atrocity - ಪೊಲೀಸ್ ಠಾಣೆಗಳಲ್ಲೇ ಅತ್ಯಂತ ಹೆಚ್ಚಿನ ಮಾನವ ಹಕ್ಕಿನ ಉಲ್ಲಂಘನೆ: ಸುಪ್ರೀಂ ಕೋರ್ಟ್ ಆತಂಕ
ಪೊಲೀಸ್ ಠಾಣೆಗಳಲ್ಲೇ ಅತ್ಯಂತ ಹೆಚ್ಚಿನ ಮಾನವ ಹಕ್ಕಿನ ಉಲ್ಲಂಘನೆ: ಸುಪ್ರೀಂ ಕೋರ್ಟ್ ಆತಂಕ

ಪೊಲೀಸ್ ಠಾಣೆಗಳಲ್ಲೇ ಅತ್ಯಂತ ಹೆಚ್ಚಿನ ಮಾನವ ಹಕ್ಕಿನ ಉಲ್ಲಂಘನೆ ಆಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಆತಂಕ ವ್ಯಕ್ತಪಡಿಸಿದ್ದಾರೆ.ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಮತ್ತು ಪೊಲೀಸ್ ದೌರ್ಜನ್ಯಗಳು ದೇಶದಲ್ಲಿ ಈಗಲೂ ಚಾಲ್ತಿಯಲ್ಲಿ ಇದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ವಿಶೇಷ ಅಧಿಕಾರ ಪಡೆದವರೂ ಮೂರನೇ ದರ್ಜೆಯ ದೌರ್ಜನ್ಯಕ್ಕೆ ಗುರಿಯಾಗುತ್ತಿದ್ದಾರೆ ಎಂದು ಹೇಳಿದರು. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂವೇದನಾಶೀಲರಾಗುವುದು ಈಗಿನ ಪರಿಸ್ಥಿತಿಯಲ್ಲಿ ಅತಿ ಮುಖ್ಯ ಎಂದು ನ್ಯಾಯಮೂರ್ತಿ ರಮಣ ಹೇಳಿದರು.ಬಲಶಾಲಿಗಳು ಮತ್ತು ಅತ್ಯಂತ ದುರ್ಬಲರ ನಡುವಿನ ನ್ಯಾಯದಾನದ ಅಂತರವನ್ನು ಕಡಿಮೆ ಮಾಡುವುದು ನ್ಯಾಯಾಂಗ ವ್ಯವಸ್ಥೆಯ ಒಂದು ಅಂತ್ಯವಿಲ್ಲದ ಗುರಿ ಎಂದು ಅವರು ಪುನರುಚ್ಚಾರ ಮಾಡಿದರು.


#ಪೊಲೀಸ್_ಠಾಣೆ #ಮಾನವ_ಹಕ್ಕು_ಉಲ್ಲಂಘನೆ #ಸುಪ್ರೀಂ_ಕೋರ್ಟ್ #ಜಸ್ಟಿಸ್ #ರಮಣ


Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200