-->
Job in Court- ಶಿವಮೊಗ್ಗ: ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ನೇಮಕಾತಿ

Job in Court- ಶಿವಮೊಗ್ಗ: ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ನೇಮಕಾತಿ

ಶಿವಮೊಗ್ಗ: ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ನೇಮಕಾತಿ






ಶಿವಮೊಗ್ಗ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



23-11-2021 ರಿಂದ 30-12-2021ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಆನ್‌ಲೈನ್‌ನಲ್ಲಿ ಮಾತ್ರವೇ ಅರ್ಜಿ ಸ್ವೀಕರಿಸಲಾಗುವುದು.



ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ SSLC ಅಥವಾ ತತ್ಸಮಾನ ಶಿಕ್ಷಣ ಪಡೆದಿರಬೇಕು.



ವಯೋಮಾನ: ಕನಿಷ್ಟ 18ರಿಂದ 35 ವರ್ಷ ವಯಸ್ಸಾಗಿರಬೇಕು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.



ವೇತನ: Rs. 19950/- to Rs. 37900/-


ಅರ್ಜಿ ಹಾಕಲು ಆರಂಭ: 23/11/2021


ಅರ್ಜಿ ಹಾಕಲು ಕೊನೆ ದಿನಾಂಕ: 30/12/2021


ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 30/12/2021



ಆನ್‌ಲೈನ್‌ನಲ್ಲಿ ಹಣ ಪಾವತಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಹೆಚ್ಚಿನ ವಿವರಕ್ಕಾಗಿ ಶಿವಮೊಗ್ಗ ನ್ಯಾಯಾಲಯದ ಅಂತರ್ಜಾಲದಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ವಿವರವಾಗಿ ಮಾಹಿತಿ ನೀಡಲಾಗಿದೆ.



ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಂತರ್ಜಾಲಕ್ಕೆ ಈ ಲಿಂಕ್ ಕ್ಲಿಕ್ ಮಾಡಿ...

https://districts.ecourts.gov.in/shivamogga-onlinerecruitment



ಅಧಿಸೂಚನೆಯ ವಿವರಕ್ಕಾಗಿ ಈ ಲಿಂಕ್ ಕ್ಲಿಕ್ ಮಾಡಿ

ಶಿವಮೊಗ್ಗ: ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್ ಹುದ್ದೆಗೆ ನೇಮಕಾತಿ










Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200