-->
Mangalore University Recruitment 2022 : ಮಂಗಳೂರು ವಿವಿ ನ್ಯಾಯವಾದಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Mangalore University Recruitment 2022 : ಮಂಗಳೂರು ವಿವಿ ನ್ಯಾಯವಾದಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Mangalore University Recruitment 2022 : ಮಂಗಳೂರು ವಿವಿ ನ್ಯಾಯವಾದಿ ಹುದ್ದೆಗಳಿಗೆ ಅರ್ಜಿ ಆಹ್ವಾನ





ಮಂಗಳೂರು ವಿಶ್ವವಿದ್ಯಾಲಯದಲ್ಲಿ ನ್ಯಾಯವಾದಿಗಳ ಯಾದಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ನ್ಯಾಯವಾದಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಅರ್ಹ ಅರ್ಜಿದಾರರು ಮಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆ ನೋಡಬಹುದು.


ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25-02-2022


ಶೈಕ್ಷಣಿಕ ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಕಾನೂನು ಪದವಿ


ವಯೋಮಿತಿ : ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.


ವಯೋಮಿತಿ ಸಡಿಲಿಕೆ ಇದೆ.


ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.



ಅರ್ಜಿ ಶುಲ್ಕ : ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.


ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mangaloreuniversity.ac.in/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಫೆಬ್ರವರಿ 25, 2022ರೊಳಗೆ ಮಂಗಳೂರು ವಿವಿ ಕಚೇರಿಗೆ ತಲುಪಿಸಬೇಕಿದೆ.



ಈ ವಿಳಾಸಕ್ಕೆ ಮೇಲ್ ಮಾಡಬಹುದು.

registrarmangaloreuniversity@gmail.com,

dhnaik63@gmail.com,

mulegalcell@gmail.com


website: https://mangaloreuniversity.ac.in/


ಕಚೇರಿ ವಿಳಾಸ:

Registrar,

Mangalore University,

Mangalagangothri, Konaje, Mangalore - 574199

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200