-->
Job in Court- ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Job in Court- ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ





ದಾವಣಗೆರೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.



ಅಧಿಸೂಚನೆ ಸಂಖ್ಯೆಃ 01/2022 ದಿನಾಂಕ 16.04.2022



ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17.05.2022.



ದಾವಣಗೆರೆ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರು ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು.



ಅರ್ಜಿಗಳನ್ನು ದಾವಣಗೆರೆ ಜಿಲ್ಲಾ ಮುತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿದೆ.


ವೆಬ್‌ಸೈಟ್ ವಿಳಾಸ: https://districts.ecourts.gov.in/davangere-onlinerecruitment


ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಕಡ್ಡಾಯ. ಅಂಚೆ ಯಾ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ.



ವಿದ್ಯಾರ್ಹತೆಃ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ಕನ್ನಡ ಭಾಷೆಯನ್ನು ಓದುವ ಮುತ್ತು ಬರೆಯುವ ಸಾಮರ್ಥ್ಯ


ವಯೋಮಿತಿ

ಕನಿಷ್ಠ 18 ಗರಿಷ್ಟ 35 ವರ್ಷ (ನಿಯಮಾನುಸಾರ ಸಡಿಲಿಕೆ ಇದೆ)


ವೇತನ ಶ್ರೇಣಿ: ರೂ. .17000-400-18600-450-20400–500-22400-550-

24600-600-27000-650-28950.


ನಿಗದಿತ ಶುಲ್ಕ ಪಾವತಿಸಬೇಕು. ದಾವಣಗೆರೆ ಜಿಲ್ಲಾ ಮುತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್ ಸೈಟ್ https://districts.ecourts.gov.in/davangere-onlinerecruitment ನಲ್ಲಿ ನೀಡಲಾದ ಲಿಂಕ್ ಮು@ಲಕ ಆನ್ ಲೈನ್ ನಲ್ಲಿ Net Banking/Debit Card/Credit Card ಮು@ಲಕ ಅಥವಾ State Bank of India ಚಲನ್ ಡೌನ್ ಲೋಡ್ ಮಾ ಡಿ ಅದರು Print out ಅನ್ನು ಪಡೆದುಕೊಂಡು ಭಾರುತೀಯ ಸ್ಟೇಟ್ ಬ್ಯಾಂಕ್ ನ ಯಾವುದೇ ಶಾಖಾ ಯಲ್ಲಿ ಪಾವತಿಸತಕ್ಕದ್ದು.


1. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಅಧಿಸೂಚನೆಯಲ್ಲಿ ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಓದತಕ್ಕದ್ದು, ಅಪೂರ್ಣ ಮಾಹಿತಿಯ ಅರ್ಜಿಗಳನ್ನು ತಿರಸ್ಕರಿಸಲಾಗುವುದು.


2. ಅಭ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಹಾಗೂ ಇ-ಮೆಲ್ ಐಡಿಯನ್ನು ಕಡ್ಡಾಯವಾಗಿ ನಮೂದಿಸುವುದು.


3. ಅಭ್ಯರ್ಥಿಯ ಭಾವಚಿತ್ರ ಮುತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.


4 ಪರಿಶೀಲನೆ ವೇಳೆ ಅಭ್ಯರ್ಥಿಯು ಅರ್ಜಿಯಲ್ಲಿ ಒದಗಿಸಿರುವ ಮಾಹಿತಿಯು ಸುಳ್ಳೆಂದು ಕಂಡುಬಂದಲ್ಲಿ ಅವರು ಅಭ್ಯರ್ಥಿತನವು ತಿರುಸ್ಕೃತವಾಗುತ್ತದೆ.


ವೆಬ್‌ಸೈಟ್ ವಿಳಾಸ: https://districts.ecourts.gov.in/davangere-onlinerecruitment

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200