-->
ಅಂಚೆ ಇಲಾಖೆಯಲ್ಲಿ ಉದ್ಯೋಗ: 12828 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ಉದ್ಯೋಗ: 12828 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ಉದ್ಯೋಗ: 12828 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಡಾಕ್ ಸೇವಕ್ ಹುದ್ದೆಯನ್ನು ಭರ್ತಿ ಮಾಡಲು ಅಂಚೆ ಇಲಾಖೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.10ನೇ ತರಗತಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಜೊತೆಗೆ ಶಾಖಾ ಪೋಸ್ಟ್‌ ಮಾಸ್ಟರ್ ಮತ್ತು ಉಪ ಪೋಸ್ಟ್ ಮಾಸ್ಟರ್ ಹುದ್ದೆಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಈ ಕುರಿತು ಅಂಚೆ ಇಲಾಖೆಯು ದಿನಾಂಕ 20-05-2023ರಂದು ಅಧಿಸೂಚನೆಯನ್ನು ಹೊರಡಿಸಿದೆ. (Notification No. 17-31/023-GDS)


ಅರ್ಜಿಗಳನ್ನು 22-05-2023ರಿಂದ 11-06-2023ರ ವರೆಗೆ ಸಲ್ಲಿಸಲು ಅವಕಾಶ ಇರುತ್ತದೆ.

ಅರ್ಜಿಗಳನ್ನು 12-06-2023ರಿಂದ 14-06-2023ರ ವರೆಗೆ ತಿದ್ದುಪಡಿ ಮಾಡಲು ಯಾ ಸಂಕಲನ ಮಾಡಲು ಅವಕಾಶ ಇರುತ್ತದೆ.


ವೇತನ: ರೂ. 10,000ದಿಂದ ರೂ. 29,380 ರೂ. ಮಾಸಿಕ


ಹೆಚ್ಚಿನ ವಿವರಗಳಿಗೆ ಅಂಚೆ ಇಲಾಖೆಯ ಅಧಿಕೃತ ಅಂತರ್ಜಾಲ ಕೇಂದ್ರದಲ್ಲಿ ಲಭ್ಯವಿರುತ್ತದೆ. ಇಲ್ಲವೇ ನಿಮ್ಮ ಪ್ರದೇಶದ ಪ್ರಧಾನ ಅಂಚೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

.

Ads on article

Advertise in articles 1

advertising articles 2

Advertise under the article