TM Bank Ltd: ತಮಿಳುನಾಡ್ ಮರ್ಕಂಟೈಲ್ ಬ್ಯಾಂಕ್‌ನಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
Sunday, May 21, 2023
TM Bank Ltd: ತಮಿಳುನಾಡ್ ಮರ್ಕಂಟೈಲ್ ಬ್ಯಾಂಕ್‌ನಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ದೇಶದ ಪ್ರಖ್ಯಾತ ಖಾಸಗಿ ವಲಯದ ಬ್ಯಾಂಕ್ ಆಗಿರುವ ತಮಿಳುನಾಡ್ ಮರ್ಕಂಟೈಲ್ ಬ್ಯಾಂಕ್(TMB)ನಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಹುದ್ದೆಗಳ ವಿವರ
1- ಕೃಷಿ ಅಧಿಕಾರಿ
2- ಕಾನೂನು ಅಧಿಕಾರಿ
3- ಚಾರ್ಟರ್ಡ್ ಅಕೌಂಟೆಂಟ್
ಅರ್ಜಿಗಳನ್ನು ಸಲ್ಲಿಸಲು ಕೊನೆ ದಿನಾಂಕ 31-05-2023
ಹೆಚ್ಚಿನ ವಿವರಗಳಿಗೆ ಬ್ಯಾಂಕಿನ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಬಹುದು.
www.tmbnet.in/tmb_careers
https://www.tmbnet.in/tmb_careers/
ಆನ್‌ಲೈನ್ ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದು.