-->
ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗ: 63 ಸಾವಿರ ವೇತನ

ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗ: 63 ಸಾವಿರ ವೇತನ

ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗ: 63 ಸಾವಿರ ವೇತನ

ಕರ್ನಾಟಕ ರಾಜ್ಯ ಹೈಕೋರ್ಟ್‌ನಲ್ಲಿ ಕೇಬಲ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ವಿವರಗಳು ಈ ಕೆಳಗಿನಂತಿದೆ:

ವಿದ್ಯಾರ್ಹತೆ: ಮಾನ್ಯತೆ ಪಡೆದ ಯಾವುದೇ ಮಂಡಳಿ ಯಾ ವಿವಿ ಯಿಂದ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಯಾ ಐಟಿ ಅಥವಾ ಎಸ್‌ಎಸ್‌ಎಲ್‌ಸಿ ಯಲ್ಲಿ ತೇರ್ಗಡೆ ಹೊಂದಿರಬೇಕು.


ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 63,200/- ರೂ ಮಾಸಿಕ ವೇತನ ನೀಡಲಾಗುವುದು.


ಅರ್ಜಿ ಶುಲ್ಕ: ರೂ. 100/- ರಿಂದ 200/-ವರೆಗೆ ಅರ್ಜಿ ಶುಲ್ಕವನ್ನು ನಿಗದಿಗೊಳಿಸಲಾಗಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 17ರಂದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅದೇ ರೀತಿ, ಅರ್ಜಿ ಸಲ್ಲಿಸಲು ಜುಲೈ 20ರಂದು ಕೊನೆಯ ದಿನಾಂಕವಾಗಿರುತ್ತದೆ.


ಹೆಚ್ಚಿನ ವಿವರಗಳಿಗೆ ಈ ಲಿಂಕ್‌ ಬಳಸಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗ: 63 ಸಾವಿರ ವೇತನ


Ads on article

Advertise in articles 1

advertising articles 2

Advertise under the article