-->
ಕರ್ನಾಟಕ ಬ್ಯಾಂಕ್‌ನಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್‌ನಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್‌ನಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ





ಮಂಗಳೂರು ಮೂಲಕ ದೇಶದ ಪ್ರತಿಷ್ಠಿತ ಖಾಸಗಿ ಬ್ಯಾಂಕ್ ಆಗಿರುವ ಕರ್ನಾಟಕ ಬ್ಯಾಂಕ್‌ ಸಂಸ್ಥೆಯಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ (Law Officer-Scale-I) ಹುದ್ದೆ ಅರ್ಜಿ ಆಹ್ವಾನಿಸಿದೆ.


ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಒಂದು ವರ್ಷದ ಪ್ರೊಬೇಷನರಿ ಅವಧಿ ಮುಕ್ತಾಯದ ನಂತರ ಈ ಹುದ್ದೆಯನ್ನು ಖಾಯಂ ಮಾಡಲಾಗುತ್ತದೆ.


ವೇತನ ತಿಂಗಳಿಗೆ 63,000/-


ವಯೋಮಿತಿ ಗರಿಷ್ಠ 30 ವರ್ಷಗಳು


ಶುಲ್ಕದೊಂದಿಗೆ ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-12-2023


ಕಾನೂನಾತ್ಮಕ ವಿಷಯಗಳು ಮತ್ತು ಸಾಲ ಮರುಪಾವತಿ ಬಗ್ಗೆ ಹೆಚ್ಚಿನ ಜ್ಞಾನ ಹೊಂದಿರಬೇಕು.


ಹೆಚ್ಚಿನ ವಿವರಗಳಿಗೆ ಕರ್ನಾಟಕ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಪ್ರಕಟಣೆಯನ್ನು ನೋಡಬಹುದು.

https://karnatakabank.com/


Ads on article

Advertise in articles 1

advertising articles 2

Advertise under the article