-->
ಬೆಂಗಳೂರಿನಲ್ಲಿ ನ್ಯಾಯಾಂಗ ಅಧಿಕಾರಿಗಳ ದ್ವೈವಾರ್ಷಿಕ ಸಮ್ಮೇಳನ: ಉದ್ಘಾಟನಾ ಸಮಾರಂಭದ ಸಂಪೂರ್ಣ ವೀಡಿಯೋ

ಬೆಂಗಳೂರಿನಲ್ಲಿ ನ್ಯಾಯಾಂಗ ಅಧಿಕಾರಿಗಳ ದ್ವೈವಾರ್ಷಿಕ ಸಮ್ಮೇಳನ: ಉದ್ಘಾಟನಾ ಸಮಾರಂಭದ ಸಂಪೂರ್ಣ ವೀಡಿಯೋ

ಬೆಂಗಳೂರಿನಲ್ಲಿ ನ್ಯಾಯಾಂಗ ಅಧಿಕಾರಿಗಳ ದ್ವೈವಾರ್ಷಿಕ ಸಮ್ಮೇಳನ: ಉದ್ಘಾಟನಾ ಸಮಾರಂಭದ ಸಂಪೂರ್ಣ ವೀಡಿಯೋ

ಬೆಂಗಳೂರಿನ ಜಿ.ಕೆ.ವಿ.ಕೆ.ಯ ಬಾಬು ರಾಜೇಂದ್ರ ಪ್ರಸಾದ್ ಇಂಟರ್‌ನ್ಯಾಷನಲ್ ಕನ್ವೆಂಷನ್ ಸೆಂಟರ್‌ನಲ್ಲಿ ನಡೆದ 2 ದಿನಗಳ 21ನೇ ದ್ವೈ-ವಾರ್ಷಿಕ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮಾವೇಶ

ಇದರ ಉದ್ಘಾಟನಾ ಸಮಾರಂಭದ ದೃಶ್ಯಾವಳಿಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ನ್ಯಾ. ಬಿ.ವಿ. ನಾಗರತ್ನ ಮತ್ತು ನ್ಯಾ. ಅರವಿಂದ ಕುಮಾರ್ ಅವರು ನ್ಯಾಯಾಂಗ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಮಾತನಾಡಿದರು. ರಾಜ್ಯದ ಉದ್ದಗಲದ ನ್ಯಾಯಾಧೀಶರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
Ads on article

Advertise in articles 1

advertising articles 2

Advertise under the article