-->
ಹಿರಿಯ ನಾಗರಿಕ ಸಂರಕ್ಷಣಾ ಕಾಯ್ದೆ: ಹಳೆ ಪ್ರಕರಣಗಳಿಗೆ ಅನ್ವಯವಿಲ್ಲ- ಹೈಕೋರ್ಟ್‌

ಹಿರಿಯ ನಾಗರಿಕ ಸಂರಕ್ಷಣಾ ಕಾಯ್ದೆ: ಹಳೆ ಪ್ರಕರಣಗಳಿಗೆ ಅನ್ವಯವಿಲ್ಲ- ಹೈಕೋರ್ಟ್‌

ಹಿರಿಯ ನಾಗರಿಕ ಸಂರಕ್ಷಣಾ ಕಾಯ್ದೆ: ಹಳೆ ಪ್ರಕರಣಗಳಿಗೆ ಅನ್ವಯವಿಲ್ಲ- ಹೈಕೋರ್ಟ್‌
ಹಿರಿಯ ನಾಗರಿಕ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ದಿನಾಂಕಕ್ಕಿಂತ ಹಿಂದಿನ ಪ್ರಕರಣಗಳಿಗೆ ಈ ಕಾಯ್ದೆಯನ್ನು ಅನ್ವಯಿಸಲಾಗದು ಎಂದು ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಕಾಯ್ದೆ ಜಾರಿಗೂ ಮುನ್ನ ನಡೆದಿರುವ ಪ್ರಕರಣಗಳಿಗೆ ಈ ಕಾಯ್ದೆಯನ್ನು ಅನ್ವಯಿಸಲು ಸಾಧ್ಯವಿಲ್ಲ. ಆದರೆ, ಅದನ್ನು ಇತರ ಕಾಯ್ದೆಗಳ ಅನ್ವಯ ಇತ್ಯರ್ಥ ಮಾಡಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Maintenance and Welface of Parents and Senior Citizens Act does not apply to transactions which have taken place prior to coming into force of the Act- Karnataka High Court

Ads on article

Advertise in articles 1

advertising articles 2

Advertise under the article