-->
ಅಲ್ಪಸಂಖ್ಯಾತ Engineering, Medical‌ ವಿದ್ಯಾರ್ಥಿಗಳಿಗೆ ಸಿಗಲಿದೆ 5 ಲಕ್ಷದವರೆಗೆ ಸಾಲ

ಅಲ್ಪಸಂಖ್ಯಾತ Engineering, Medical‌ ವಿದ್ಯಾರ್ಥಿಗಳಿಗೆ ಸಿಗಲಿದೆ 5 ಲಕ್ಷದವರೆಗೆ ಸಾಲ

ಅಲ್ಪಸಂಖ್ಯಾತ Engineering, Medical‌ ವಿದ್ಯಾರ್ಥಿಗಳಿಗೆ ಸಿಗಲಿದೆ 5 ಲಕ್ಷದವರೆಗೆ ಸಾಲ
(inputs from: kannadaalert.com)

* 2024-25ನೇ ಸಾಲಿನಲ್ಲಿ CET-NEETನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.

MBBS, BDS, BE, BTech, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ ಮೊದಲಾದ ಕೋರ್ಸ್‌ಗಳಿಗೆ ಅರಿವು ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ರೂಪಾಯಿ 50000/-ಯಿಂದ 5 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ದೊರೆಯಲಿದೆ.

2024ರ ಜೂನ್ 21ರಿಂದ ಅರ್ಜಿ ಸಲ್ಲಿಕೆ ಪ್ರಾರಂಭಗೊಂಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2024ರ ಜುಲೈ 7.

ಅರ್ಜಿ ಸಲ್ಲಿಸಲು KMDC ವೆಬ್‌ಸೈಟ್  kmdconline.karnataka.gov.in ಕೊಂಡಿಯನ್ನು ಬಳಸಬಹುದು

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಮೂಲ indemnity bond ಮತ್ತು ಸಾಲಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಕೃಪೆ: kannadaalert.com

Ads on article

Advertise in articles 1

advertising articles 2

Advertise under the article