-->
ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಆಗಸ್ಟ್‌ನಿಂದಲೇ ಜಾರಿಯಾಗುವಂತೆ ಭತ್ಯೆ ಏರಿಕೆ

ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಆಗಸ್ಟ್‌ನಿಂದಲೇ ಜಾರಿಯಾಗುವಂತೆ ಭತ್ಯೆ ಏರಿಕೆ

ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಆಗಸ್ಟ್‌ನಿಂದಲೇ ಜಾರಿಯಾಗುವಂತೆ ಭತ್ಯೆ ಏರಿಕೆ

ರಾಜ್ಯ ಸರ್ಕಾರದ ಸಿ ಮತ್ತು ಡಿ ವೃಂದದ ನೌಕರರಿಗೆ ಇದು ಸಿಹಿ ಸುದ್ದಿ. ಈ ವೃಂದದ ನೌಕರರಿಗೆ ವೈದ್ಯಕೀಯ ಭತ್ಯೆಯಲ್ಲಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಸಿ ಮತ್ತು ಡಿ ವೃಂದದ ನೌಕರರಿಗೆ ನೀಡಲಾಗುವ ವೈದ್ಯಕೀಯ ಭತ್ಯೆಯನ್ನು ರೂ. 200ರಿಂದ ರೂ. 500ಕ್ಕೆ ಏರಿಸಲಾಗಿದೆ. ಪರಿಷ್ಕೃತ ಭತ್ಯೆ ಆಗಸ್ಟ್‌ ತಿಂಗಳಿನಿಂದಲೇ ಜಾರಿಗೆ ಬರಲಿದೆ.

ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಜಾರಿಗೆ ಬರುವವರೆಗೆ ಈ ವೈದ್ಯಕೀಯ ಸೌಲಭ್ಯ ಮುಂದುವರಿಯಲಿದೆ ಎಂಬುದನ್ನು ಆದೇಶದಲ್ಲಿ ವಿವರಿಸಲಾಗಿದೆ.

Ads on article

Advertise in articles 1

advertising articles 2

Advertise under the article

Join our WhatsApp Channel Powered By : Online Pudu