-->
ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿಗೆ ಅವಕಾಶ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಅವಕಾಶ

ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿಗೆ ಅವಕಾಶ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಅವಕಾಶ

ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿಗೆ ಅವಕಾಶ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಅವಕಾಶ

ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಒಂದು ಉತ್ತಮ ಅವಕಾಶ. ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಸರ್ಕಾರದ ಇಲಾಖೆಯಿಂದ ಅವಕಾಶ ಒದಗಿಬಂದಿದೆ.

2024 - 25ರ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ಈ ಅನುಕೂಲ ಕಲ್ಪಿಸಲಾಗಿದೆ.

ಅಭ್ಯರ್ಥಿಗಳ ಕುಟುಂಬದ ಆದಾಯ ಮಿತಿ ಎರಡು ಲಕ್ಷ ರೂಪಾಯಿಯೊಳಗಿರಬೇಕು. ಆಸಕ್ತ ಕಾನೂನು ಪದವೀಧರರು ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು..

ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 7, 2024.

ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರು ಈ ಕೆಳಗಿನ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

www.tw.kar.nic.in

ಹೆಚ್ಚಿನ ಮಾಹಿತಿಗಾಗಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article

Join our WhatsApp Channel Powered By : Online Pudu