-->
ಕೋರ್ಟ್ ಹಾಲ್‌ನಲ್ಲಿ ಡಾ. ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್ ಸುತ್ತೋಲೆ

ಕೋರ್ಟ್ ಹಾಲ್‌ನಲ್ಲಿ ಡಾ. ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್ ಸುತ್ತೋಲೆ

ಕೋರ್ಟ್ ಹಾಲ್‌ನಲ್ಲಿ ಡಾ. ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್ ಸುತ್ತೋಲೆ







ಕರ್ನಾಟಕ ರಾಜ್ಯದ ಎಲ್ಲ ಕೋರ್ಟ್ ಹಾಲ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸುವಂತೆ ಕರ್ನಾಟಕ ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.


ಕರ್ನಾಟಕ ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠ, ಹೈಕೋರ್ಟ್ ಪೀಠ ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲೂ ಅಂಬೇಡ್ಕರ್ ಫೋಟೋ ಅಳವಡಿಸುವಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟರ್ ಜನರಲ್ ಸುತ್ತೋಲೆ ಆದೇಶ ಹೊರಡಿಸಿದ್ದಾರೆ.


ದಿನಾಂಕ 19-06-2025ರಂದು ಈ ಬಗ್ಗೆ ಕರ್ನಾಟಕ ಹೈಕೋರ್ಟ್ ರಿಜಿಸ್ಟರ್ ಜನರಲ್ ಶ್ರೀ ಕೆ.ಎಸ್. ಭರತ್ ಕುಮಾರ್ ಅವರು ಈ ಸುತ್ತೋಲೆ ಹೊರಡಿಸಿದ್ದಾರೆ.



Ads on article

Advertise in articles 1

advertising articles 2

Advertise under the article