-->
ಕ್ರಿಮಿನಲ್ ಪ್ರಕರಣಗಳ ಖುಲಾಸೆ ಪ್ರಶ್ನಿಸಲು ಕಾಲಮಿತಿ: ಮೇಲ್ಮನವಿ ಮೀರಿದ ಅರ್ಜಿ ಸ್ವೀಕರಿಸಲು ನಿರ್ಬಂಧ ಹೇರಿದ ಕರ್ನಾಟಕ ಹೈಕೋರ್ಟ್‌

ಕ್ರಿಮಿನಲ್ ಮೊಕದ್ದಮೆಯಲ್ಲಿ ಆರೋಪಿ ಖುಲಾಸೆಗೊಂಡ 90 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಬೇಕು. 180 ದಿನಗಳ ನಂತರ ಯಾವುದೇ ಕಾರಣಕ್ಕೂ ಮೇಲ್ಮನವಿ ಸ್ವೀಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಕ್ರಿಮಿನಲ್ ಮೊಕದ್ದಮೆಯಲ್ಲಿ ಕಾಲಮಿತಿ ಮೀರಿದ ಅರ್ಜಿಗಳನ್ನು ಸ್ವೀಕರಿಸಲು ನ್ಯಾಯಾಲಯಗಳು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, 180 ದಿನಗಳನ್ನು ಮೀರಿದ ಮೇಲ್ಮನವಿ ಅರ್ಜಿಗಳನ್ನು ನ್ಯಾಯಾಲಯಗಳು ಯಾವುದೇ ಕಾರಣಕ್ಕೂ ಸ್ವೀಕರಿಸುವಂತಿಲ್ಲ ಎಂದು ಹೇಳಿದೆ.

ಕ್ರಿಮಿನಲ್ ಅಪರಾಧಗಳ ಕಾಲಮಿತಿಯ ಬಗ್ಗೆ ನ್ಯಾಯಾಲಯಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಪೀಠ ತನ್ನ ತೀರ್ಪಿನ ಮೂಲಕ ನಿರ್ದೇಶನ ನೀಡಿದೆ.

An appeal against an acquittal must be filed within 90 days. After 180 days, the appeal cannot be accepted, no matter what the reason for the delay is. courts have to follow this strict rule.

Justice V Shrishananda, Karnataka High Court.

Ads on article

Advertise in articles 1

advertising articles 2

Advertise under the article