
ರಿಸರ್ವ್ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ಹುದ್ದೆಗಳಿಗೆ ನೇಮಕಾತಿ
Tuesday, August 5, 2025
ರಿಸರ್ವ್ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ಹುದ್ದೆಗಳಿಗೆ ನೇಮಕಾತಿ
ಭಾರತೀಯ ರಿಸರ್ವ್ ಬ್ಯಾಂಕ್‌ನ ಅಂಗ ಸಂಸ್ಥೆಯಾದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ. ಲಿ. ನಲ್ಲಿ ಡೆಪ್ಯೂಟಿ ಮ್ಯಾನೇಜರ್ ಹಾಗೂ ಪ್ರೋಸೆಸ್ ಅಸಿಸ್ಟಂಟ್ ಹುದ್ದೆಗಳಿಗೆ ನೇಮಕಾತಿ ಬಯಸಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್
ಹುದ್ದೆ:
1) ಡೆಪ್ಯೂಟಿ ಮ್ಯಾನೇಜರ್ - ಒಟ್ಟು 24 ಹುದ್ದೆಗಳು
2) ಪ್ರೋಸೆಸ್ ಅಸಿಸ್ಟಂಟ್ - ಒಟ್ಟು 64 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31, 2025
ಆಸಕ್ತರು ಈ ಕೆಳಗಿನ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು
www.brbnmpl.co.in
ಅಥವಾ ಕಂಪೆನಿಯ ವೆಬ್‌ಸೈನ್‌ನಲ್ಲಿ careers ಪೇಜ್‌ನಡಿ ನೀಡಲಾಗಿರುವ ವಿವರವಾದ ಜಾಹೀರಾತು (advt No. 02/2025)ನಲ್ಲಿ ವೀಕ್ಷಿಸಬಹುದು.