
ಕರ್ನಾಟಕ ಗ್ರಾಮೀಣ ಬ್ಯಾಂಕ್: 1425 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣ ಅವಕಾಶ
Friday, September 5, 2025
ಕರ್ನಾಟಕ ಗ್ರಾಮೀಣ ಬ್ಯಾಂಕ್: 1425 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣ ಅವಕಾಶ
ದೇಶದ ಅತಿ ದೊಡ್ಡ ಮೂರನೇ ಗ್ರಾಮೀಣ ಬ್ಯಾಂಕ್ ಆಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ ಒಲಿದಿದೆ.
ರಾಜ್ಯದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆಯನ್ನು ಬ್ಯಾಂಕ್ ಆರಂಭಿಸಿದ್ದು, ಅರ್ಹ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ ಈ ಕೆಳಗಿನಂತಿದೆ.
ಕಚೇರಿ ಸಹಾಯಕರು (ಆಫೀಸ್ ಅಸಿಸ್ಟಂಟ್-ಕ್ಲರ್ಕ್) - 800 ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು (ಆಫೀಸರ್ ಸ್ಕೇಲ್ -1) - 500 ಹುದ್ದೆಗಳು
ವ್ಯವಸ್ಥಾಪಕರು (ಆಫೀಸರ್ ಸ್ಕೇಲ್ -2) - 125 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-09-2025
ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಕುರಿತಾದ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನ ವೆಬ್‌ಸೈಟ್ ಮೂಲಕ ಪಡೆದುಕೊಳ್ಳಬಹುದು ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.
www.ibps.in